Karnataka State Rural Development & Panchayat Raj University, Gadag

ಗ್ರಾಮೀಣ ಬೇರುಗಳು, ಜಾಗತಿಕ ಎತ್ತರಗಳು

ಶ್ರೀ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಮತ್ತು ಕುಲಾಧಿಪತಿಗಳು,
ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಶ್ರೀ ಈಶ್ವರ್ ಖಂಡ್ರೆ,

ಮಾನ್ಯ ಸಚಿವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕರ್ನಾಟಕ ಸರ್ಕಾರ, ಸಹಕುಲಾಧಿಪತಿ, ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಪ್ರೊ. ಡಾ. ಸುರೇಶ ವಿ. ನಾಡಗೌಡರ

ಕುಲಪತಿಗಳು
ಮಹಾತ್ಮಾ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ

ಪ್ರೊ. ಅಮರೇಶ ಯತಗಲ್

ಕುಲಸಚಿವರು
ಮಹಾತ್ಮಾ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಶಾಂತ್ ಜೆ.ಸಿ.

ಹಣಕಾಸು ಅಧಿಕಾರಿಗಳು,
ಮಹಾತ್ಮಾ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಮತ್ತು ಕುಲಾಧಿಪತಿಗಳು, ಮ. ಗಾo .ಗ್ರಾ. ಮತ್ತು ಪಂ. ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಈಶ್ವರ್ ಖಂಡ್ರೆ,

ಮಾನ್ಯ ಸಚಿವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕರ್ನಾಟಕ ಸರ್ಕಾರ, ಸಹಕುಲಾಧಿಪತಿ, ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಪ್ರೊ. ಡಾ. ಸುರೇಶ್ ವಿ. ನಾಡಗೌಡರ್

ಕುಲಪತಿಗಳು
ಮಹಾತ್ಮಾ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಶಾಂತ್
ಜೆ.ಸಿ.

ಹಣಕಾಸು ಅಧಿಕಾರಿಗಳು,
ಮಹಾತ್ಮಾ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ

ಪ್ರೊ. ಅಮರೇಶ ಯತಗಲ್

ಕುಲಸಚಿವರು
ಮಹಾತ್ಮಾ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ

News about First Convocation of MGRDPR University is published in Kannada Daily Newspaper Date:24.04.2021

Share it :

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Newsletter

Signup our newsletter to get update information, news, insight or promotions.

Latest Post

ಗದಗದ ಎಂ ಜಿ ಆರ್‌ ಡಿ ಪಿ ಆರ್ ವಿಶ್ವವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ. ಮಾಜಿ ಕೇಂದ್ರ ಸಚಿವ ಮತ್ತು ಭಾರತದ ಮಾಜಿ ಪ್ರಧಾನಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಶ್ರೀ ಅನಿಲ್ ಶಾಸ್ತ್ರಿ ಮತ್ತು ನಿವೃತ್ತ ಸೇನಾಧಿಕಾರಿ ಕರ್ನಲ್ ಮೋಹನ್ ಜಿ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗೌರವಾನ್ವಿತ ನ್ಯಾಯಮೂರ್ತಿ ಡಾ.ಶಿವರಾಜ್ ವಿ. ಪಾಟೀಲ್ ಅವರನ್ನು ಭೇಟಿಯಾಗಿದ್ದು ಗೌರವದ ಸಂಗತಿಯಾಗಿದೆ. ಎಂಜಿಆರ್‌ಡಿಪಿಆರ್ ವಿಶ್ವವಿದ್ಯಾಲಯ ಗದಗನ ಕುಲಪತಿಯಾಗಿ ನನ್ನ ನೇಮಕಾತಿಗೆ ಅವರ ಆಶೀರ್ವಾದವನ್ನು ಪಡೆದಿದ್ದು ಸಂತಸದ ಸಂಗತಿ. ಅವರ ಹೃದಯ ಪೂರ್ವಕ ಶುಭಾಶಯ ಮತ್ತು ಪ್ರೋತ್ಸಾಹಕ್ಕಾಗಿ ಕೃತಜ್ಞನಾಗಿದ್ದೇನೆ.
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಶ್ರೀ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿದ್ದು ಗೌರವದ ಸಂಗತಿಯಾಗಿದೆ. ಎಂಜಿಆರ್‌ಡಿಪಿಆರ್ ವಿಶ್ವವಿದ್ಯಾಲಯದ ಗದಗನ ಕುಲಪತಿಯಾಗಿ ನನ್ನ ನೇಮಕಾತಿಗೆ ಅವರ ಆಶೀರ್ವಾದವನ್ನು ಪಡೆದು, ಈ ಅವಕಾಶವನ್ನು ಒದಗಿಸಿದ್ದಕ್ಕಾಗಿ ಶ್ರೀಯುತರಿಗೆ ನನ್ನ ಕೃತಜ್ಞತೆಯನ್ನು ಅರ್ಪಿಸಿದೆನು.
ಗೌರವಾನ್ವಿತ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ಎಚ್.ಕೆ. ಪಾಟೀಲ್ ಅವರನ್ನು ಭೇಟಿಯಾಗಿದ್ದು ಗೌರವದ ಮತ್ತು ಸಂತಸದ ಸಂಗತಿಯಾಗಿದೆ. ಎಂಜಿಆರ್‌ಡಿಪಿಆರ್ ವಿಶ್ವವಿದ್ಯಾಲಯದ ಗದಗನ ಕುಲಪತಿಯಾಗಿ ಸೇವೆ ಸಲ್ಲಿಸುವ ಅವಕಾಶಕ್ಕಾಗಿ ಶ್ರೀಯುತರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.
ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು,ಭೇಟಿ ಮಾಡಿದ ಸಂದರ್ಭದಲ್ಲಿ ಗೌರವಾನ್ವಿತ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ಎಚ್.ಕೆ. ಪಾಟೀಲ್ ಅವರ ಉಪಸ್ಥಿತಿಯಲ್ಲಿ ಭೇಟಿಯಾಗಿದ್ದು ಗೌರವದ ಸಂಗತಿಯಾಗಿದೆ. ಎಂಜಿಆರ್‌ಡಿಪಿಆರ್ ವಿಶ್ವವಿದ್ಯಾಲಯದ ಗದಗನ ಕುಲಪತಿಯಾಗಿ ಸೇವೆ ಸಲ್ಲಿಸುವ ಅವಕಾಶಕ್ಕಾಗಿ ಮಾನ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಯಪಡಿಸುತ್ತೇನೆ. ಮುಂದುವರೆದು ಈ ಸದಾವಕಾಶದಿಂದ ವಿಶ್ವವಿದ್ಯಾಲಯದ ಬೆಳವಣಿಗೆ ಮತ್ತು ಉನ್ನತ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಶ್ರೇಷ್ಠ ಕೊಡುಗೆ ನೀಡಲು ಬದ್ಧನಾಗಿದ್ದೇನೆ.
ಮ.ಗಾಂ.ಗ್ರಾ.ಪಂ.ರಾ. ವಿಶ್ವವಿದ್ಯಾಲಯ, ಗದಗ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮಕ್ಕೆ ಗದಗ ಜಿಲ್ಲೆಯ ಜಿಲ್ಲಾ ವರಿಷ್ಠಾಧಿಕಾರಿಗಳಾದ ಶ್ರೀ ರೋಹನ್ ಜಗದೀಶ್, ಐ.ಪಿ.ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ಜೊತೆಗೆ ಕರ್ನಾಟಕದ ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರಗಳ ತಜ್ಞರು ಪಾಲ್ಗೊಂಡು, ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
KN